ಮಂಡ್ಯ: ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಗ್ರಾಮಸ್ಥರ ವಿರೋಧ; ಮಕ್ಕಳಿಂದ ಶಾಲೆ ತೊರೆಯುವ ಬೆದರಿಕೆ

ಮಂಡ್ಯ ಜಿಲ್ಲೆಯ ಆಲಕೆರೆ  ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಊಟಕ್ಕೆ ನೀಡಲು ಮೊಟ್ಟೆ ಬೇಯಿಸುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಎಂಬತ್ತು ವಿದ್ಯಾರ್ಥಿಗಳು ಶಾಲೆಯನ್ನು ಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆ ಮತ್ತು ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಆದರೆ, ಸರ್ಕಾರದ ಈ ನಿರ್ಧಾರವು ಗ್ರಾಮಸ್ಥರಿಂದ ತೀವ್ರ ವಿರೋಧ ಎದುರಿಸಿದೆ. ಮೊಟ್ಟೆ ವಿತರಣೆಯು ದೀರ್ಘಕಾಲದ ಧಾರ್ಮಿಕ ರೂಢಿಗಳನ್ನು ಉಲ್ಲಂಘಿಸುತ್ತದೆ ಎಂದು ಗ್ರಾಮಸ್ಥರು ವಾದಿಸಿದ್ದಾರೆ. ಶಾಲೆಯು ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ … Continue reading ಮಂಡ್ಯ: ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಗ್ರಾಮಸ್ಥರ ವಿರೋಧ; ಮಕ್ಕಳಿಂದ ಶಾಲೆ ತೊರೆಯುವ ಬೆದರಿಕೆ