ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರಿನ ನೈಋತ್ಯಕ್ಕೆ ಸುಮಾರು 60-70 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮುಳುಗಿದ ಎಂಎಸ್‌ವಿ ಸಲಾಮತ್ ಎಂಬ ಸರಕು ಸಾಗಣೆ ಹಡಗಿನ ಆರು ಸಿಬ್ಬಂದಿಯನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ (ಐಸಿಜಿ) ಮೇ 14 ರ ಮುಂಜಾನೆ ಯಶಸ್ವಿಯಾಗಿ ರಕ್ಷಿಸಿದೆ ಎಂದು ವರದಿಯಾಗಿದೆ. ಮಂಗಳೂರು ಐಸಿಜಿ ಶುಕ್ರವಾರ ಬಿಡುಗಡೆ ಮಾಡಿರುವ ತನ್ನ ಹೇಳಿಕೆಯಲ್ಲಿ, “ಬುಧವಾರ ಮಧ್ಯಾಹ್ನ 12.15 ಕ್ಕೆ, ಕರ್ನಾಟಕದ ಸುರತ್ಕಲ್ ಕರಾವಳಿಯಿಂದ ಸುಮಾರು 52 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಆರು ಜನರು ಸಣ್ಣ ದೋಣಿಯಲ್ಲಿ ಅಲೆದಾಡುತ್ತಿದ್ದಾರೆ ಎಂದು ಸಾಗಣೆ … Continue reading ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ