ಮಂಗಳೂರು | ಚಲಿಸುತ್ತಿದ್ದ ಬಸ್‌ನಲ್ಲೆ ಯುವತಿ ಮೇಲೆ ಕಂಡಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

ನಿದ್ದೆಯಲ್ಲಿದ್ದ ಯುವತಿಯ ಮೇಲೆ ಕೆಎಸ್‌ಆರ್‌ಟಿಸಿ ಕಂಡಕ್ಟರೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಚಲಿಸುತ್ತಿದ್ದ ಬಸ್‌ನಲ್ಲಿ ಹಾಡ ಹಗಲೆ ಈ ಘಟನೆ ನಡೆದಿದೆ. ಆರೋಪಿಯನ್ನು ಕೆಸ್‌ಆರ್‌ಟಿಸಿ ಕಂಡಕ್ಟರ್ ಬಾಗಲೆಕೋಟೆ ಮೂಲದ ಪ್ರದೀಪ್ ಎಂದು ಗುರುತಿಸಲಾಗಿದ್ದು, ಘಟನೆಯ ವಿಡಿಯೊ ಬಂದ ತಕ್ಷಣವೆ ಅವರನ್ನು ಅಮಾನತು ಮಾಡಲಾಗಿದೆ ಎಂದು ನಾನುಗೌರಿ.ಕಾಂಗೆ ಕೆಎಸ್‌ಆರ್‌ಟಿಸಿ ತಿಳಿಸಿದೆ. ಮಂಗಳೂರು ಮಂಗಳೂರಿನಿಂದ ಮುಡಿಪು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆಯಲ್ಲಿ ಬುಧವಾರ ಈ ಕೃತ್ಯ ನಡೆದಿದೆ ಎಂದು ವರದಿಯಾಗಿದೆ. ಸಹ ಪ್ರಯಾಣಿಕರೊಬ್ಬರು ಘಟನೆಯ ವಿಡಿಯೊ … Continue reading ಮಂಗಳೂರು | ಚಲಿಸುತ್ತಿದ್ದ ಬಸ್‌ನಲ್ಲೆ ಯುವತಿ ಮೇಲೆ ಕಂಡಕ್ಟರ್‌ನಿಂದ ಲೈಂಗಿಕ ದೌರ್ಜನ್ಯ