ಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ

ಮಂಗಳೂರು ಬಳಿಯ ಬಜ್ಪೆಯಲ್ಲಿ ಗುರುವಾರ ಕೊಲೆಗೀಡಾ ರೌಡಿ ಶೀಟರ್ ಸುಹಾಶ್ ಶೆಟ್ಟಿ ಕುಟುಂಬಕ್ಕೆ ರಾಜ್ಯ ಬಿಜೆಪಿ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಶುಕ್ರವಾರ ಘೋಷಿಸಿದೆ. ಕೊಲೆಗಾಡಾದ ರೌಡಿಯ ಮನೆಗೆ ವಿಧಾನಸಭೆಯಲ್ಲಿನ ವಿಪಕ್ಷ ನಾಯಕ ಆರ್. ಅಶೋಕ್ ಜೊತೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ NIA ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, “ಸುಹಾಸ್ ಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ನಡೆದ … Continue reading ಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ