ಮಂಗಳೂರು – ರಾಮ ಸೇನಾ ದುಷ್ಕರ್ಮಿಗಳ ದಾಳಿಯ ನಂತರ ನಗರಾದಾದ್ಯಂತ ಸಲೂನ್‌ಗಳ ಪರಿಶೀಲನೆಗೆ ಸಜ್ಜಾದ ಪಾಲಿಕೆ!

ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ನಗರದ ವ್ಯಾಪ್ತಿಯಲ್ಲಿ ಸಲೂನ್‌ಗಳು ಮತ್ತು ಬ್ಯೂಟಿ ಪಾರ್ಲರ್‌ಗಳ ಪರವಾನಗಿ ಉಲ್ಲಂಘನೆಯನ್ನು ಪರಿಶೀಲಿಸಲು ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸುವುದಾಗಿ ಮೇಯರ್ ಮನೋಜ್ ಕುಮಾರ್ ಹೇಳಿದ್ದಾರೆ. ಬಹುತೇಕ ಸಲೂನ್‌ಗಳು, ಬ್ಯೂಟಿ ಪಾರ್ಲರ್‌ಗಳು, ಸ್ಪಾ, ಮಸಾಜ್ ಸೆಂಟರ್‌ಗಳು ಪಾಲಿಕೆಯಿಂದ ಪರವಾನಗಿ ಪಡೆದಿವೆ ಎಂದು ಮೇಯರ್ ಹೇಳಿದರು. ಜನವರಿ 23ರ ಗುರುವಾರದಂದು ಬಿಜೈನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ‘ಕಲರ್ಸ್’ ಎಂಬ ಯೂನಿಸೆಕ್ಸ್ ಸಲೂನ್‌ಗೆ ರಾಮ ಸೇನಾ ನಾಯಕ ಪ್ರಸಾದ್ ಅತ್ತಾವರ್ ನೇತೃತ್ವದ ದುಷ್ಕರ್ಮಿಗಳು ನುಗ್ಗಿ … Continue reading ಮಂಗಳೂರು – ರಾಮ ಸೇನಾ ದುಷ್ಕರ್ಮಿಗಳ ದಾಳಿಯ ನಂತರ ನಗರಾದಾದ್ಯಂತ ಸಲೂನ್‌ಗಳ ಪರಿಶೀಲನೆಗೆ ಸಜ್ಜಾದ ಪಾಲಿಕೆ!