ಮಂಗಳೂರು | ರೌಡಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರಿನ ಹೊರವಲಯದಲ್ಲಿ ಕೊಲೆಗೀಡಾದ ರೌಡಿ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. 2022 ರ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯೂ ಆಗಿದ್ದ ರೌಡಿ ಸುಹಾಸ್‌ ಅವರನ್ನು ಗುರುವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಹತ್ಯೆ ಮಾಡಿತ್ತು. ಘಟನೆಯ ನಂತರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಅಶಾಂತಿಯನ್ನು ಹುಟ್ಟುಹಾಕಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಅಧಿಕಾರಿಗಳು ನಿಷೇಧಾಜ್ಞೆಗಳನ್ನು ಜಾರಿ ಮಾಡಿದ್ದರು. ಅದಾಗ್ಯೂ, ಶುಕ್ರವಾರ ರೌಡಿಯ ಮೃತದೇಹ … Continue reading ಮಂಗಳೂರು | ರೌಡಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ