ಮಂಗಳೂರು ವಿಶ್ವವಿದ್ಯಾಲಯ | 7 ಕೋಟಿ ರೂ. ಖರ್ಚು ಮಾಡಿ ಕಟ್ಟಿದ 2 ಹಾಸ್ಟೆಲ್ ನಾಪತ್ತೆ!

ಸುಮಾರು 7 ಕೋಟಿ ರೂ. ಖರ್ಚು ಮಾಡಿ ನಿರ್ಮಿಸಿದ ಎರಡು ಹಾಸ್ಟೆಲ್‌ಗಳು ನಾಪತ್ತೆಯಾಗಿರುವ ಘಟನೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದಿದೆ. ತಜ್ಞರ ಸಮಿತಿ ಪರಿಶೀಲನೆಗೆ ತೆರಳಿದ್ದ ವೇಳೆ ಈ ಘಟನೆ ಬಹಿರಂಗವಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ವಿಶ್ವಿವಿದ್ಯಾಲಯವು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಡೆಕ್ಕನ್ ಹೆರಾಲ್ಡ್ (DH) ವರದಿ ಮಾಡಿದೆ. ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಉಚ್ಛತರ್ ಶಿಕ್ಷಾ ಅಭಿಯಾನ (RUSA-1) ಅಡಿಯಲ್ಲಿ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‌ಗಳ ನಿರ್ಮಾಣಕ್ಕಾಗಿ ಪಡೆದ 7 ಕೋಟಿ ರೂ.ಗಳನ್ನು ಮಂಗಳೂರು ವಿಶ್ವವಿದ್ಯಾಲಯ ದುರುಪಯೋಗಪಡಿಸಿಕೊಂಡಿದೆ … Continue reading ಮಂಗಳೂರು ವಿಶ್ವವಿದ್ಯಾಲಯ | 7 ಕೋಟಿ ರೂ. ಖರ್ಚು ಮಾಡಿ ಕಟ್ಟಿದ 2 ಹಾಸ್ಟೆಲ್ ನಾಪತ್ತೆ!