ಮಂಗಳೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಏಪ್ರಿಲ್ 18ರಂದು ಬೃಹತ್ ಪ್ರತಿಭಟನೆ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ (ತಿದ್ದುಪಡಿ) ಕಾಯ್ದೆ-2025 ವಿರೋಧಿಸಿ ಮಂಗಳೂರಿನಲ್ಲಿ ಏಪ್ರಿಲ್ 18ರ ಶುಕ್ರವಾರದಂದು ಬೃಹತ್ ಪ್ರತಿಭಟನೆಗೆ ರಾಜ್ಯದ ಧಾರ್ಮಿಕ ಸಂಘಟನೆಗಳ ಒಕ್ಕೂಟ ಮುಂದಾಗಿದೆ. ಈ ಹಿಂದೆ ಎನ್‌ಆರ್‌ಸಿ ವಿರುದ್ಧ ಬೃಹತ್ ಪ್ರತಿಭಟನೆ ನಡೆದಿದ್ದ ಬೆಂಗಳೂರು – ಮಂಗಳೂರು ಹೆದ್ದಾರಿಯ ಪಕ್ಕದಲ್ಲಿರುವ ಅಡ್ಯಾರ್ ಎನ್‌ಆರ್‌ಸಿ ಮೈದಾನದಲ್ಲಿ ಈ ಪ್ರತಿಭಟನೆಗೆ ಸಿದ್ದತೆ ಪ್ರಾರಂಭವಾಗಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ. ಸುನ್ನಿ ಧಾರ್ಮಿಕ ಸಂಘಟನೆಗಳ ಒಕ್ಕೂಟವಾದ ‘ಕರ್ನಾಟಕ ಉಲಮಾ ಒಕ್ಕೂಟ’ದ ಅಡಿಯಲ್ಲಿ ಈ ಬೃಹತ್ … Continue reading ಮಂಗಳೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಏಪ್ರಿಲ್ 18ರಂದು ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed