ಮಂಗಳೂರು | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಖಾಝಿಗಳ ಸಭೆ

ದೇಶದ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಮರಲ್ಲಿ ಅಸುರಕ್ಷತೆಯನ್ನು ಮೂಡಿಸುವ ಮತ್ತು ಅವರಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ಒದಗಿಸಿರುವ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರವು ಕೂಡಲೇ ಹಿಂದೆಗೆಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಶನಿವಾರ ಒತ್ತಾಯಿಸಿದೆ. ಮಂಗಳೂರು ರಾಜ್ಯದ ಖಾಝಿಗಳು ಹಾಗೂ ಮುಸ್ಲಿಂ ಧಾರ್ಮಿಕ ವಿಧ್ವಾಂಸರು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧೀನದಲ್ಲಿ ಮಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ 2024ನ್ನು … Continue reading ಮಂಗಳೂರು | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಖಾಝಿಗಳ ಸಭೆ