ಮಂಗಳೂರು | ಮುಸ್ಲಿಂ ನಾಯಕರು ರಾಜೀನಾಮೆ ವಾಪಸ್ ಪಡೆಯಲು ಬಿ.ಕೆ. ಹರಿಪ್ರಸಾದ್ ವಿನಂತಿ

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಾಯಕರ ಸಾಮೂಹಿಕ ರಾಜೀನಾಮೆಗೆ ಗುರುವಾರ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ನಾಯಕ ಬಿ.ಕೆ. ಹರಿಪ್ರಸಾದ್, ಕಾಂಗ್ರೆಸ್ ಪಕ್ಷ ಅವರನ್ನು ಕಳೆದುಕೊಳ್ಳುವುದಿಲ್ಲ, ನಾಯಕರು ತಮ್ಮ ರಾಜೀನಾಮೆಯನ್ನು ಹಿಂಪಡೆಯುವಂತೆ ವಿನಂತಿಸುವುದಾಗಿ ಹೇಳಿದ್ದಾರೆ. ಸರ್ಕಾರವನ್ನು ಬೆಂಬಲಿಸಿದರೂ ತಮ್ಮ ನಾಯಕರು ಕೆಲಸ ಮಾಡದಿದ್ದಾಗ ಅವರು ರಾಜೀನಾಮೆ ನೀಡಿದ್ದು ಸರಿಯಾಗಿಯೆ ಇದೆ ಎಂದು ಅವರು ಅಲ್ಪಸಂಖ್ಯಾತ ನಾಯಕರನ್ನು ಸಮರ್ಥಿಸಿಕೊಂಡಿದ್ದಾರೆ. ಮಂಗಳೂರು | ಮುಸ್ಲಿಂ ನಾಯಕರು ಗುರುವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯ ಶಾಂತಿಯಿಂದ ಬದುಕುತ್ತಿದ್ದರೂ, ಕರಾವಳಿ … Continue reading ಮಂಗಳೂರು | ಮುಸ್ಲಿಂ ನಾಯಕರು ರಾಜೀನಾಮೆ ವಾಪಸ್ ಪಡೆಯಲು ಬಿ.ಕೆ. ಹರಿಪ್ರಸಾದ್ ವಿನಂತಿ