ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಕೆ.ಸಿ ರೋಡ್‌ನಲ್ಲಿರುವ ಕೋಟೆಕಾರು ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ನಡೆದಿದ್ದ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಅಮ್ಮನಕೋವಿಲ್‌ನ ಮುರುಗಂಡಿ ತೇವರ್ (36), ಮುಂಬೈನ ಗೋಪಿನಾಥ್ ಚೌಕ ನಿವಾಸಿ ಯೋಸುವಾ ರಾಜೇಂದ್ರನ್ (35), ಮುಂಬೈ ಚೆಂಬೂರ್‌ನ ತಿಲಕ್‌ನಗರದ ಕಣ್ಣನ್ ಮಣಿ (36) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಜನವರಿ 17ರಂದು ಮಧ್ಯಾಹ್ನ ಸಹಕಾರಿ ಸಂಘದ ಶಾಖೆಗೆ ನುಗ್ಗಿದ್ದ ಆರೋಪಿಗಳು ಸುಮಾರು 14 ಕೋಟಿ ರೂಪಾಯಿ ಮೌಲ್ಯದ … Continue reading ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ