ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12) ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೂಳೂರು ಗ್ರಾಮದ ನಿವಾಸಿಗಳಾದ ರತೀಶ್ ದಾಸ್ ಯಾನೆ ಲಾಲು (32), ಧನುಷ್ (24) ಮತ್ತು ಸಾಗರ್ (24) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಜನವರಿ 11ರಂದು ಸಂಜೆ ಸುಮಾರು 6 ಗಂಟೆಯ ವೇಳೆಗೆ ನಾಲ್ವರು ಆರೋಪಿಗಳು ಜಾರ್ಖಂಡ್ … Continue reading ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ