ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಕೋಮು ಸಂಘರ್ಷದ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಪೊಲೀಸ್ ಮುಂದಾಗಿದ್ದು, ಸುಮಾರು 36 ಮಂದಿ ರೌಡಿಗಳನ್ನು ಗಡೀಪಾರು ಮಾಡಲು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ.ದಕ್ಷಿಣ ಕನ್ನಡ | ಸಂಘಪರಿವಾರದ ಈ ಬಗ್ಗೆ ಸುಮಾರು 36 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, “ಒಟ್ಟು 36 ಆಸಾಮಿಗಳನ್ನು ಗಡೀಪಾರು ಮಾಡುವ ಸಂಬಂಧ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ. ಧರ್ಮಸ್ಥಳದಲ್ಲಿ … Continue reading ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ