ಮಹಾ ವಿಕಾಸ್ ಅಘಾಡಿ ಪ್ರಣಾಳಿಕೆ; ಮಹಿಳೆಯರಿಗೆ ₹3 ಸಾವಿರ, ಜಾತಿ ಗಣತಿ ಭರವಸೆ

ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ನಡೆಯಲಿರುವ ಚುನಾವಣೆಗಾಗಿ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಅಜಿತ್ ಪವಾರ್) ಅವರನ್ನು ಒಳಗೊಂಡ ಮಹಾ ವಿಕಾಸ್ ಅಘಾಡಿ ಬಣದ ಪ್ರಣಾಳಿಕೆ ಬಿಡುಗಡೆಯಾಗಿದ್ದು, ಮಹಿಳೆಯರಿಗೆ ಏಕನಾಥ್ ಶಿಂಧೆ ಸರ್ಕಾರದ ಲಡ್ಕಿ ಬಹಿನ್ ಯೋಜನೆಗೆ ಪ್ರತಿಯಾಗಿ ಮೂರು ಸಾವಿರ ರೂಪಾಯಿ ಮತ್ತು ರೈತರು ಮತ್ತು ಯುವಕರನ್ನು ತಲುಪುವ ಗುರಿಯನ್ನು ಹೊಂದಿದೆ. ಇಂದು ಬಿಡುಗಡೆಯಾದ ಪ್ರಣಾಳಿಕೆಯಲ್ಲಿ ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ, ಮೊದಲ 100 ದಿನಗಳ ಕಾರ್ಯಸೂಚಿಯನ್ನು ಹಾಕಿದೆ. ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ತಿಂಗಳಿಗೆ … Continue reading ಮಹಾ ವಿಕಾಸ್ ಅಘಾಡಿ ಪ್ರಣಾಳಿಕೆ; ಮಹಿಳೆಯರಿಗೆ ₹3 ಸಾವಿರ, ಜಾತಿ ಗಣತಿ ಭರವಸೆ