ಆರ್‌ಎಸ್ಎಸ್‌ನವರು ಮನೆಗೂ ಬರಬಹುದು, ಕಾನೂನು ಸುವ್ಯವಸ್ಥೆ ಕೆಡಬಹುದು: ಪ್ರಿಯಾಂಕ್ ಖರ್ಗೆಗೆ ಬಹಿರಂಗ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಹಿರಂಗ ಬೆದರಿಕೆ ಹಾಕಿದ್ದಾರೆ. ಅಕ್ಟೋಬರ್ 16ರಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಠೋಡ್, “ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ನ ಕ್ಷಮೆ ಕೇಳಬೇಕು. ಇಲ್ಲದಿದ್ದರೆ, ಇವತ್ತು ಫೋನ್ ಮೂಲಕ ಬೆದರಿಕೆ ಹಾಕಿದವರು, ಮುಂದೆ ನಿಮ್ಮ ಮನೆಗೂ ಬರಬಹುದು” ಎಂದು ಹೇಳಿದ್ದಾರೆ. “ಆರ್‌ಎಸ್‌ಎಸ್‌ನವರು ಬಹಳ ಕಟ್ಟರ್ ಪಂಥದವರು, ಸ್ವಾಭಿಮಾನಿ ದೇಶ ಭಕ್ತರು, ಹಣಕ್ಕಾಗಿ ಯಾವುದೋ ಪರಿವಾರದ ಗುಲಾಮಗಿರಿ … Continue reading ಆರ್‌ಎಸ್ಎಸ್‌ನವರು ಮನೆಗೂ ಬರಬಹುದು, ಕಾನೂನು ಸುವ್ಯವಸ್ಥೆ ಕೆಡಬಹುದು: ಪ್ರಿಯಾಂಕ್ ಖರ್ಗೆಗೆ ಬಹಿರಂಗ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್