ಮಣಿಪುರ | ಕಸ್ಟಡಿ ಸಾವು ಖಂಡಿಸಿ ರಾಜ್ಯ ಬಂದ್‌ಗೆ ಕರೆಕೊಟ್ಟ ಹೋರಾಟಗಾರರು

ಈ ತಿಂಗಳ ಆರಂಭದಲ್ಲಿ ಸಂಭವಿಸಿದ 27 ವರ್ಷದ ವ್ಯಕ್ತಿಯೊಬ್ಬರ ಕಸ್ಟಡಿ ಸಾವು ಖಂಡಿಸಿ ಮಣಿಪುರದಲ್ಲಿ ಹೋರಾಟಗಾರರ ಗುಂಪೊಂದು ಶುಕ್ರವಾರ (ಏ.25) ರಾಜ್ಯ ಬಂದ್‌ಗೆ ಕರೆ ನೀಡಿದೆ ಎಂದು ವರದಿಯಾಗಿದೆ. ನಿಷೇಧಿತ ಸಂಘಟನೆಯಾದ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಾರ್ಟಿ (ನೊಂಗ್ಡ್ರೆನ್‌ಖೋಂಬಾ) ಜೊತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಮಾರ್ಚ್ 31ರಂದು ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಖೋಯಿಸ್ನಮ್ ಸನಾಜೋಬಾ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಅವರು ಏಪ್ರಿಲ್ 13 ರಂದು ಇಂಫಾಲ್‌ನ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾಗ ನಿಧನರಾಗಿದ್ದಾರೆ … Continue reading ಮಣಿಪುರ | ಕಸ್ಟಡಿ ಸಾವು ಖಂಡಿಸಿ ರಾಜ್ಯ ಬಂದ್‌ಗೆ ಕರೆಕೊಟ್ಟ ಹೋರಾಟಗಾರರು