ಬಿಜೆಪಿಗೆ ಮಣಿಪುರ ಉರಿಯುತ್ತಿರಬೇಕು ಎಂದಿದೆ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಮಣಿಪುರದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದ ನಂತರ ಕಾಂಗ್ರೆಸ್ ಪಕ್ಷವೂ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು, “ರಾಜಧರ್ಮ”ವನ್ನು ಅನುಸರಿಸದ ಅವರು ಸಾಂವಿಧಾನಿಕ ಉಲ್ಲಂಘನೆ ಮಾಡಿದ್ದು, ಈ ತಪ್ಪಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಕ್ಸ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಮಣಿಪುರವನ್ನು ಕುದಿಯುವ ಸ್ಥಿತಿಯಲ್ಲಿಡಲು ಬಿಜೆಪಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳನ್ನು ಹೊಂದಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿಗೆ ಮಣಿಪುರ ಮಣಿಪುರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಕುರಿತ ಸುದ್ದಿಯ ಸ್ಕ್ರೀನ್‌ಗ್ರಾಬ್ ಅನ್ನು ಕೂಡಾ ಹಂಚಿಕೊಂಡಿರುವ … Continue reading ಬಿಜೆಪಿಗೆ ಮಣಿಪುರ ಉರಿಯುತ್ತಿರಬೇಕು ಎಂದಿದೆ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ