ಮಣಿಪುರ | ಅತಿದೊಡ್ಡ ಶರಣಾಗತಿ : 246 ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಒಪ್ಪಿಸಿದ ಮೈತೇಯಿ ಗುಂಪಿನ ಆರಂಬೈ ತೆಂಗೋಲ್

ಮಣಿಪುರದಲ್ಲಿ ಜನಾಂಗೀಯ ಸಂಘರ್ಷದ ಸಂದರ್ಭದಲ್ಲಿ ರಾಜ್ಯದ ಶಸ್ತ್ರಾಸ್ತ್ರ ಸಂಗ್ರಹಾಲಯಗಳಿಂದ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ತಂದೊಪ್ಪಿಸಲು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ನಿಗದಿಪಡಿಸಿದ ಗಡುವಿನ ಕೊನೆಯ ದಿನವಾದ ಗುರುವಾರ (ಫೆ.27) ಮೈತೇಯಿ ಗುಂಪಿನ ಆರಂಬೈ ತೆಂಗೋಲ್ ಇಂಫಾಲ್‌ನಲ್ಲಿ ಭದ್ರತಾ ಪಡೆಗಳ ಮುಂದೆ 246 ಶಸ್ತ್ರಾಸ್ತ್ರಗಳನ್ನು ಶರಣಾಗಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಇಂಫಾಲ್ ಪಶ್ಚಿಮದಲ್ಲಿ 1ನೇ ಮಣಿಪುರ ರೈಫಲ್ಸ್ ಪಡೆಗೆ ಆರಂಬೈ ತೆಂಗೋಲ್ ಶಸ್ತ್ರಾಸ್ತ್ರಗಳನ್ನು ಶರಣಾಗಿಸಿದೆ. ರಾಜ್ಯದಾದ್ಯಂತ ಹಲವಾರು ಸ್ಥಳಗಳಲ್ಲಿ ಇನ್ನೂ 61 ಶಸ್ತ್ರಾಸ್ತ್ರಗಳನ್ನು … Continue reading ಮಣಿಪುರ | ಅತಿದೊಡ್ಡ ಶರಣಾಗತಿ : 246 ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಒಪ್ಪಿಸಿದ ಮೈತೇಯಿ ಗುಂಪಿನ ಆರಂಬೈ ತೆಂಗೋಲ್