ಮಣಿಪುರ: ಕಕ್ಚಿಂಗ್ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
ಮಣಿಪುರದ ಕಕ್ಚಿಂಗ್ ಜಿಲ್ಲೆಯಲ್ಲಿ ಶನಿವಾರ ಸಂಜೆ ಬಿಹಾರದ ಇಬ್ಬರು ವಲಸೆ ಕಾರ್ಮಿಕರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್ ವರದಿಗಳು ತಿಳಿಸಿವೆ. ಕಕ್ಚಿಂಗ್-ವಾಬಗೈ ರಸ್ತೆಯ ಕೀರಾಕ್‌ನಲ್ಲಿರುವ ಪಂಚಾಯತ್ ಕಚೇರಿ ಬಳಿ ಸಂತ್ರಸ್ತರು ಇತರರ ಗುಂಪಿನೊಂದಿಗೆ ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೃತರನ್ನು ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಯಾದವ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜವಾಹಿ ಗ್ರಾಮದ ನಿವಾಸಿಗಳಾದ ಸುನಾಲಾಲ್ ಕುಮಾರ್ (18) ಮತ್ತು ದಶರತ್ ಕುಮಾರ್ (17) ಎಂದು ಗುರುತಿಸಲಾಗಿದೆ. ನಿರ್ಮಾಣ ಕಾರ್ಯದಲ್ಲಿ ಕೆಲಸ ಮಾಡುತ್ತಿದ್ದ … Continue reading ಮಣಿಪುರ: ಕಕ್ಚಿಂಗ್ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
Copy and paste this URL into your WordPress site to embed
Copy and paste this code into your site to embed