ಮಣಿಪುರ| ಇಂಫಾಲ್‌ನಿಂದ ಕುಕಿ ಪ್ರಾಬಲ್ಯದ ಪ್ರದೇಶಕ್ಕೆ ಪ್ರಧಾನಿ ಮೋದಿ ಪ್ರಯಾಣ

ಭಾರೀ ಮಳೆಯ ನಡುವೆ ಮಣಿಪುರದ ರಾಜಧಾನಿ ಇಂಫಾಲ್‌ಗೆ ಬಂದಿಳಿದ ನಂತರ ಶನಿವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ರಸ್ತೆ ಮೂಲಕ ಕುಕಿ ಪ್ರಾಬಲ್ಯದ ಚುರಾಚಂದ್‌ಪುರಕ್ಕೆ ತೆರಳಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು, ಅವರು ತಮ್ಮ ಅಧಿಕೃತ ಕಾರ್ಯಕ್ರಮದ ನಂತರ ಮಿಜೋರಾಂ ರಾಜಧಾನಿ ಐಜ್ವಾಲ್‌ನಿಂದ ನೇರವಾಗಿ ಚುರಾಚಂದ್‌ಪುರಕ್ಕೆ ವಿಮಾನದಲ್ಲಿ ಹೋಗಬೇಕಿತ್ತು. ಆದರೆ, ಪ್ರತಿಕೂಲ ಹವಾಮಾನವು ಅವರ ಪ್ರಯಾಣ ಯೋಜನೆಗಳಿಗೆ ಅಡ್ಡಿಪಡಿಸಿತು ಎಂದು ಅಧಿಕಾರಿಗಳು ಹೇಳಿದರು. ಮೇ 2023 ರಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಇದು ಅವರ ಮೊದಲ … Continue reading ಮಣಿಪುರ| ಇಂಫಾಲ್‌ನಿಂದ ಕುಕಿ ಪ್ರಾಬಲ್ಯದ ಪ್ರದೇಶಕ್ಕೆ ಪ್ರಧಾನಿ ಮೋದಿ ಪ್ರಯಾಣ