ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ
ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ ಪ್ರಕಟಣೆಯ ಪ್ರಕಾರ, “ಪ್ರಸ್ತುತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಪ್ಪು ಮಾಹಿತಿ ಮತ್ತು ಸುಳ್ಳು ವದಂತಿಗಳ ಹರಡುವಿಕೆಯನ್ನು ನಿಲ್ಲಿಸಲು” ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್, ಕಾಕ್ಚಿಂಗ್ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. … Continue reading ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ
Copy and paste this URL into your WordPress site to embed
Copy and paste this code into your site to embed