ಮಣಿಪುರ | ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಗುಂಡು ಹಾರಿಸಿ ಆತ್ಮಹತ್ಯೆ ಮಾಡಿದ ಯೋಧ

ಮಣಿಪುರದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಸೈನಿಕನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಇಬ್ಬರು ಸಿಬ್ಬಂದಿಯನ್ನು ಕೊಂದು, ಎಂಟು ಜನರನ್ನು ಗಾಯಗೊಳಿಸಿದ್ದಲ್ಲದೆ, ನಂತರ ಸೇವಾ ಆಯುಧದಿಂದ ತನ್ನ ಮೇಲೆಯೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿದ್ದಾರೆ ಎಂದು ರಾಜ್ಯದ ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಣಿಪುರ ಘಟನೆ ರಾತ್ರಿ 8 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ. ಮೃತ ಸೈನಿಕನನ್ನು ಅರೆಸೈನಿಕ ಪಡೆಯ 120 ನೇ ಬೆಟಾಲಿಯನ್‌ಗೆ ಸೇರಿದ ಹವಿಲ್ದಾರ್ ಸಂಜಯ್ ಕುಮಾರ್ ಎಂದು ಗುರುತಿಸಲಾಗಿದೆ. … Continue reading ಮಣಿಪುರ | ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಗುಂಡು ಹಾರಿಸಿ ಆತ್ಮಹತ್ಯೆ ಮಾಡಿದ ಯೋಧ