Homeಮುಖಪುಟಮಣಿಪುರದಲ್ಲಿ ಮತ್ತೆ ಅಶಾಂತಿ; 2 ಗ್ರಾಮಗಳಲ್ಲಿ ಕರ್ಫ್ಯೂ ಜಾರಿ

ಮಣಿಪುರದಲ್ಲಿ ಮತ್ತೆ ಅಶಾಂತಿ; 2 ಗ್ರಾಮಗಳಲ್ಲಿ ಕರ್ಫ್ಯೂ ಜಾರಿ

- Advertisement -
- Advertisement -

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಎರಡು ಗ್ರಾಮಗಳಾದ ಕೊನ್ಸಖುಲ್ ಮತ್ತು ಲೀಲಾನ್ ವೈಫೇಯ್‌ನಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ. ಶಾಂತಿ ಕದಡಬಹುದೆಂಬ ಆತಂಕದಿಂದಾಗಿ ಮುಂದಿನ ಸೂಚನೆ ಬರುವವರೆಗೂ ಎರಡು ನೆರೆಯ ಗ್ರಾಮಗಳಲ್ಲಿ ಮತ್ತು ಸುತ್ತಮುತ್ತಲಿನ ಜನರ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಮಣಿಪುರದಲ್ಲಿ

ನಾಗ ಪ್ರಾಬಲ್ಯದ ಕೊನ್ಸಖುಲ್ ಗ್ರಾಮ ಮತ್ತು ಕುಕಿ-ಝೋ ಪ್ರಾಬಲ್ಯದ ಲೀಲಾನ್ ವೈಫೇಯ್ ಗ್ರಾಮದ ನಡುವಿನ ಪ್ರಾದೇಶಿಕ ವಿವಾದದಿಂದಾಗಿ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಜನವರಿ 7 ರಂದು ಕುಕಿ ಸಮುದಾಯದ ಸದಸ್ಯರು ನಾಗಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ನಂತರ ಪರಿಸ್ಥಿತಿ ಉಲ್ಬಣಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶನಿವಾರ ಕಾಮ್ಜಾಂಗ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ಘಟನೆ ನಡೆದಿದ್ದು, ಮನೆ ನಿರ್ಮಾಣಕ್ಕಾಗಿ ಮರಗಳನ್ನು ಸಾಗಿಸುವುದನ್ನು ನಿರ್ಬಂಧಿಸಿದ್ದಕ್ಕಾಗಿ ಗುಂಪೊಂದು ಅಸ್ಸಾಂ ರೈಫಲ್ಸ್‌ನ ತಾತ್ಕಾಲಿಕ ಶಿಬಿರವನ್ನು ನಾಶಪಡಿಸಿದೆ ಎಂದು ಆರೋಪಿಸಲಾಗಿದೆ. ಈ ವೇಳೆ ಭದ್ರತಾ ಪಡೆಗಳು ಅಶ್ರುವಾಯು ಬಳಸಿ ಗುಂಪನ್ನು ಚದುರಿಸಲು ಗಾಳಿಯಲ್ಲಿ ಗುಂಡು ಹಾರಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು IANS ವರದಿ ಮಾಡಿದೆ. ಮಣಿಪುರದಲ್ಲಿ

2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ-ಜೋ-ಹ್ಮಾರ್ಸ್ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗಳು ಭುಗಿಲೆದ್ದಿದ್ದು, ಈ ವರೆಗೆ ಕನಿಷ್ಠ 258 ಜನರು ಸಾವನ್ನಪ್ಪಿದ್ದಾರೆ ಮತ್ತು 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಅದಾಗ್ಯೂ, ನವೆಂಬರ್‌ನಲ್ಲಿ ರಾಜ್ಯದಲ್ಲಿ ಹಿಂಸಾಚಾರದಲ್ಲಿ ಏರಿಕೆಯಾಗಿದೆ.

ಇದನ್ನೂಓದಿ:  ರಾಜಸ್ಥಾನ| ದಲಿತ ವ್ಯಕ್ತಿಯನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿ ಥಳಿಸಿದ ಮೂವರ ಬಂಧನ

ರಾಜಸ್ಥಾನ| ದಲಿತ ವ್ಯಕ್ತಿಯನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿ ಥಳಿಸಿದ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...