ಮಣಿಪುರದಲ್ಲಿ ಮತ್ತೆ ಅಶಾಂತಿ; 2 ಗ್ರಾಮಗಳಲ್ಲಿ ಕರ್ಫ್ಯೂ ಜಾರಿ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಎರಡು ಗ್ರಾಮಗಳಾದ ಕೊನ್ಸಖುಲ್ ಮತ್ತು ಲೀಲಾನ್ ವೈಫೇಯ್‌ನಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ. ಶಾಂತಿ ಕದಡಬಹುದೆಂಬ ಆತಂಕದಿಂದಾಗಿ ಮುಂದಿನ ಸೂಚನೆ ಬರುವವರೆಗೂ ಎರಡು ನೆರೆಯ ಗ್ರಾಮಗಳಲ್ಲಿ ಮತ್ತು ಸುತ್ತಮುತ್ತಲಿನ ಜನರ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಮಣಿಪುರದಲ್ಲಿ ನಾಗ ಪ್ರಾಬಲ್ಯದ ಕೊನ್ಸಖುಲ್ ಗ್ರಾಮ ಮತ್ತು ಕುಕಿ-ಝೋ ಪ್ರಾಬಲ್ಯದ ಲೀಲಾನ್ ವೈಫೇಯ್ ಗ್ರಾಮದ ನಡುವಿನ ಪ್ರಾದೇಶಿಕ ವಿವಾದದಿಂದಾಗಿ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಜನವರಿ … Continue reading ಮಣಿಪುರದಲ್ಲಿ ಮತ್ತೆ ಅಶಾಂತಿ; 2 ಗ್ರಾಮಗಳಲ್ಲಿ ಕರ್ಫ್ಯೂ ಜಾರಿ