ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ಈಶಾನ್ಯ ಭಾರತದ ಮಣಿಪುರದಲ್ಲಿ ನಡೆಯುತ್ತಿರುವ ಗಲಭೆಗಳಿಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮತ್ತು ಬಿಜೆಪಿಯ ಕೇಂದ್ರ ನಾಯಕತ್ವ ಕಾರಣ ಎಂದು ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕನಿಮೊಳಿ ಕರುಣಾನಿಧಿ ಟೀಕಿಸಿದ್ದಾರೆ. ಮಾಜಿ ಸಿಎಂ ಬಿರೇನ್ ಸಿಂಗ್ ಶಾಂತಿಯನ್ನು ಪುನಃಸ್ಥಾಪಿಸುವ ಕರ್ತವ್ಯದಲ್ಲಿ ವಿಫಲರಾಗಿದ್ದು, ಬದಲಾಗಿ ಗುಂಪು ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮಣಿಪುರ ಹಿಂಸಾಚಾರಕ್ಕೆ ಮಣಿಪುರ ಹಿಂಸಾಚಾರ ಮತ್ತು ನೂರಾರು ಜನರ ಸಾವಿನ ಹೊಣೆಗಾರಿಕೆಯನ್ನು ಮಣಿಪುರದ ಮಾಜಿ ಸಿಎಂ ಬಿರೇನ್ ಸಿಂಗ್ ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ … Continue reading ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ