ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರದ ಚುರಾಚಂದಪುರ ಜಿಲ್ಲೆಯ ಶಾಸಕರೊಬ್ಬರು ನವೆಂಬರ್ 11 ರಂದು ಎನ್‌ಕೌಂಟರ್‌ನಲ್ಲಿ ಹತರಾದ 10 ಜನರು ಹುತಾತ್ಮರು ಎಂದು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ ಮಾಡಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ. 1985ರ ಬ್ಯಾಚ್‌ನ ನಿವೃತ್ತ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯೂ ಆಗಿರುವ ಚುರಾಚಂದ್‌ಪುರ ಶಾಸಕ ಲಾಲಿಯನ್ ಮಾಂಗ್ ಖೌಟೆ ಅವರು ಫೇಸ್‌ಬುಕ್ ಮತ್ತು ಎಕ್ಸ್‌ನಲ್ಲಿ 10 ಪುರುಷರಿಗೆ ಗೌರವ ಸಲ್ಲಿಸುತ್ತಿರುವ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಜಿರಿಬಾಮ್‌ನ ಬೊರೊಬೆಕ್ರಾದಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಶಿಬಿರದ ಮೇಲೆ … Continue reading ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ