ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ
ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306 ಮಂದಿ ಮೃತಪಟ್ಟಿದ್ದು, 49 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಮಣಿಪುರದ ಗೃಹ ಸಚಿವ ಗೋವಿಂದಾಸ್ ಕೊಂಥೌಜಮ್ ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ. ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಗುರುವಾರ ಬಿಜೆಪಿ ಶಾಸಕ ಸಪಮ್ ರಂಜನ್ ಸಿಂಗ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, 2026ರ … Continue reading ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed