ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್…  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ…

ಇಂದು ಪ್ರಜಾವಾಣಿಯ ಮುಖಪುಟದಲ್ಲಿ ಎ. ನಾರಾಯಣ್ ಅವರ “ಆಪದ್ಬಾಂಧವ ಅರ್ಥಮಾಂತ್ರಿಕ” ಲೇಖನದಲ್ಲಿ  ಮನಮೋಹನ್ ಸಿಂಗ್  ಅವರಿಗಿಂತಲೂ ಜಗತ್ತಿನಲ್ಲಿ ಪ್ರಖ್ಯಾತ ಅರ್ಥಶಾಸ್ತ್ರಜ್ಞರು  ಇರಬಹುದು ಆದರೆ, ಒಬ್ಬ ಅರ್ಥಶಾಸ್ತ್ರಜ್ಞನಾಗಿ ಆರ್ಥಿಕವಲಯದ ಎಲ್ಲಾ ಆಯಾಕಟ್ಟಿನ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ ನಿಗರ್ವಿಯಾಗಿ ನಿರ್ಗಮಿಸಿದರು,  ಎಂದು ಓದುವಾಗ ಒಂದು ಕ್ಷಣ ರೋಮಾಂಚನವಾಯಿತು. ಮನಮೋಹನ್ ಸಿಂಗ್ ಅವರನ್ನು ವಿಶ್ಲೇಷಣೆ ಮಾಡಿ ಬರೆಯಲು ನಾನು ಅರ್ಥಶಾಸ್ತ್ರದ ವಿದ್ಯಾರ್ಥಿ ಅಲ್ಲ ಆದರೆ, ಎರಡುವರೆ ದಶಕದಿಂದ ಸಾಮಾಜಿಕ ಕಾರ್ಯಕರ್ತೆಯಾಗಿ ಹಾಗೂ ರಾಜಕೀಯ ಕಾರ್ಯಕರ್ತೆಯಾಗಿ ನನಗನ್ನಿಸುವುದೇನೆಂದರೆ, ಮನಮೋಹನ್ ಸಿಂಗ್‌ ಅವರು  ತಾವು … Continue reading ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್…  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ…