ಮನಮೋಹನ್ ಸಿಂಗ್ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ; ಇಂದು ಸರ್ಕಾರಿ ರಜೆ ಘೋಷಣೆ

ಗುರುವಾರ ರಾತ್ರಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಕೇಂದ್ರ ಸರ್ಕಾರವು ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಶುಕ್ರವಾರ ಘೋಷಿಸಿದೆ. ಈ ಸಂದರ್ಭದಲ್ಲಿ ಭಾರತದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಜೊತೆಗೆ ದೇಶದಾದ್ಯಂತ ಹಲವು ರಾಜ್ಯ ಸರ್ಕಾರಗಳು ಶುಕ್ರವಾರ ಸರ್ಕಾರಿ ರಜೆ ಘೋಷಿಸಿವೆ. ಮನಮೋಹನ್ ಸಿಂಗ್ ನಿಧನ ಶುಕ್ರವಾರ ನಿಗದಿಯಾಗಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಪಕ್ಷದ ಹಿರಿಯ ನಾಯಕನ ನಿಧನಕ್ಕೆ ಗೌರವ ಸೂಚಕವಾಗಿ … Continue reading ಮನಮೋಹನ್ ಸಿಂಗ್ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ; ಇಂದು ಸರ್ಕಾರಿ ರಜೆ ಘೋಷಣೆ