ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು, 2013-18 ನಡುವೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿತ್ತು ಎಂಬುವುದಾಗಿ ಶ್ಲಾಘಿಸಿದ್ದರು ಎಂದು ಸ್ಮರಿಸಿದರು. ಬೆಳಗಾವಿಯಲ್ಲಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ಸಿಎಂ, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ಅವರು, ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ ನರಸಿಂಹರಾವ್ ಅವರ ಸಂಪುಟದಲ್ಲಿ … Continue reading ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ