ಮನಮೋಹನ್ ಸಿಂಗ್ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಲು ಅವರ ಪ್ರಶ್ನಾತೀತ ಪ್ರಾಮಾಣಿಕತೆಯೇ ಕಾರಣ: ಸೋನಿಯಾ ಗಾಂಧಿ
2004ರಲ್ಲಿ ದೇಶದ ಪ್ರಧಾನಿಯಾಗಿ ಮನಮೋಹನ್ ಸಿಂಗ್ ಅವರನ್ನು ಆಯ್ಕೆ ಮಾಡಲು ಅವರ ‘ಪ್ರಶ್ನಾತೀತ ಪ್ರಾಮಾಣಿಕತೆ’ ಮತ್ತು ಆಡಳಿತದ ಕುರಿತಾದ ಆಳವಾದ ತಿಳುವಳಿಕೆಯೇ ಪ್ರಮುಖ ಕಾರಣವಾಗಿತ್ತು ಎಂದು ಅಂದಿನ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಹೇಳಿದ್ದಾರೆ. “ಹಲವು ವರ್ಷಗಳ ಹಿಂದೆ ಆರಂಭವಾಗಿದ್ದ ಆರ್ಥಿಕ ನೀತಿಗಳನ್ನು ಮುಂದುವರಿಸುವ ಮತ್ತು ಸಮರ್ಥವಾಗಿ ಆಡಳಿತ ನಡೆಸುವ ಸಾಮರ್ಥ್ಯ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕಿದೆಯೇ ಎಂಬ ಹಲವರ ಅನುಮಾನಗಳನ್ನು ನಿವಾರಿಸಲು ಮನಮೋಹನ್ ಸಿಂಗ್ ಸೂಕ್ತ ವ್ಯಕ್ತಿಯಾಗಿದ್ದರು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹಾರ್ಪರ್‌ಕಾಲಿನ್ಸ್ ಇಂಡಿಯಾ ಪ್ರಕಟಿಸಿರುವ … Continue reading ಮನಮೋಹನ್ ಸಿಂಗ್ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಲು ಅವರ ಪ್ರಶ್ನಾತೀತ ಪ್ರಾಮಾಣಿಕತೆಯೇ ಕಾರಣ: ಸೋನಿಯಾ ಗಾಂಧಿ
Copy and paste this URL into your WordPress site to embed
Copy and paste this code into your site to embed