‘ಮಾನ್ ದುರಹಂಕಾರದ ವರ್ತನೆ ತೋರಿದ್ದಾರೆ..; ರೈತರನ್ನು ಬಂಧಿಸಿದ ಪಂಜಾಬ್ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬುಧವಾರ ಚಂಡೀಗಢದಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ರೈತ ನಾಯಕರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ರೈತರನ್ನು ಕಡೆಗಣಿಸಿದ್ದಾರೆ ಎಂದು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಟೀಕಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬಗ್ಗೆ ಮುಖ್ಯಮಂತ್ರಿ ದುರಹಂಕಾರ ಹಾಗೂ ತಿರಸ್ಕಾರದ ವರ್ತನೆ ತೋರಿದ್ದಾರೆ ಎಂದು ವಾರಿಂಗ್ ಮಂಗಳವಾರ ಆರೋಪಿಸಿದ್ದಾರೆ. ರೈತರ ಕುಂದುಕೊರತೆಗಳನ್ನು ಪರಿಹರಿಸಲು ರಚನಾತ್ಮಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳುವ ಬದಲು, ಸರ್ಕಾರವು ರೈತ ನಾಯಕರ ನಿವಾಸಗಳ … Continue reading ‘ಮಾನ್ ದುರಹಂಕಾರದ ವರ್ತನೆ ತೋರಿದ್ದಾರೆ..; ರೈತರನ್ನು ಬಂಧಿಸಿದ ಪಂಜಾಬ್ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ