Homeಕರ್ನಾಟಕಮನ್ಸೂರ್ ಖಾನ್ ವಿಡಿಯೋದಲ್ಲಿ ಯಾರ್ಯಾರ ರಾಜಕಾರಣಿಗಳ ಹೆಸರಿವೆ ಗೊತ್ತಾ? ಈ ವಿಡಿಯೋ ನೋಡಿ

ಮನ್ಸೂರ್ ಖಾನ್ ವಿಡಿಯೋದಲ್ಲಿ ಯಾರ್ಯಾರ ರಾಜಕಾರಣಿಗಳ ಹೆಸರಿವೆ ಗೊತ್ತಾ? ಈ ವಿಡಿಯೋ ನೋಡಿ

- Advertisement -
- Advertisement -

ಐ.ಎಮ್.ಎ ಬಹುಕೋಟಿ ಹಗರಣದ ಏ ಒನ್ ಆರೋಪಿ ಮನ್ಸೂರ್ ಖಾನ್ ವೀಡಿಯೋ ಹೊಂದನ್ನು ಹರಿಯಬಿಟ್ಟಿದ್ದು ತನಿಖೆಗೆ ಸಹಕರಿಸುವುದಾಗಿ ಮತ್ತು ಎಲ್ಲ ಹೂಡಿಕೆದಾರರ ಹಣ ಹಿಂತಿರುಗಿಸುವುದಾಗಿ ಹೇಳಿದ್ದಾನೆ.

ವಿಡಿಯೋ ನೋಡಿ

ಮನ್ಸೂರ್ ಖಾನ್ ವಿಡಿಯೋದಲ್ಲಿ ಯಾರ್ಯಾರ ರಾಜಕಾರಣಿಗಳ ಹೆಸರಿವೆ ಗೊತ್ತಾ? ಈ ವಿಡಿಯೋ ನೋಡಿ

Naanu Gauri यांनी वर पोस्ट केले रविवार, २३ जून, २०१९

18 ನಿಮಿಷದ ವಿಡಿಯೋದಲ್ಲಿ ವಿಡಿಯೋದಲ್ಲಿ ಮಾತನಾಡಿರುವ ಮನ್ಸೂರ್ ಖಾನ್ ಪ್ರಮುಖ ರಾಜಕಾರಣಿಗಳು ಮತ್ತು ಉದ್ಯಮಿಗಳು ನನಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ

ರಾಜ್ಯಸಭಾ ಮಾಜಿ ಸದಸ್ಯ ರೆಹಮಾನ್‌ ಖಾನ್‌, ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಶರವಣ, ರಿಯಲ್‌ ಎಸ್ಟೇಟ್‌ ಉದ್ಯಮಿ ಫೈರೋಜ್‌ ಅಬ್ದುಲ್‌ , ಪ್ರಸ್ಟೀಜ್‌ ಗ್ರೂಪ್‌ ಮಾಲೀಕ ಇರ್ಫಾನ್‌ ಹೆಸರನ್ನು ವೀಡಿಯೋ ದಲ್ಲಿ ಹೇಳಿದ್ದಾನೆ.

ಇದುವರೆಗೂ 12 ಸಾವಿರ ಕೋಟಿ ರೂಪಾಯಿ ಲಾಭವನ್ನು ಹೂಡಿಕೆದಾರರಿಗೆ ನೀಡಿದ್ದೇನೆ. ನನ್ನ ಬಳಿ ಈಗ 1,350 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ. ಅದನ್ನು ಮಾರಿಯಾದರೂ ಸರಿಯೇ ಹೂಡಿಕೆದಾರರಿಗೆ ಹಣ ವಾಪಾಸ್‌ ನೀಡುತ್ತೇನೆ ಎಂದು ವಿಡಿಯೋದಲ್ಲಿ ಹೇಳಲಾಗಿದೆ.

ನನ್ನನ್ನು ಮುಗಿಸಲು ರಾಜಕಾರಣಿಗಳು ಮುಂದಾಗಿದ್ದರು. ನನ್ನ ಕುಟುಂಬವನ್ನು ರಕ್ಷಿಸಿಕೊಳ್ಳಬೇಕಾಗಿತ್ತು. ಪೊಲೀಸ್‌ ಕಸ್ಟಡಿಯಲ್ಲಿರುವಾಗಲೇ ನನ್ನ ಹತ್ಯೆಯಾಗಬಹುದು. ಹಾಗಾಗಿ ತಲೆಮರೆಸಿಕೊಳ್ಳಬೇಕಾಗಿದೆ ಎಂದಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

'ಜೆನ್‌ ಝೀ ದಂಗೆ'ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ.  ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ...

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

'ಅಂತಾರಾಷ್ಟ್ರೀಯ ಸಂತಾಲ್' ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ...

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...