Homeಕರ್ನಾಟಕ24 ಗಂಟೆಯೊಳಗೆ ಬೆಂಗಳೂರಿಗೆ ವಾಪಸ್ ಬರುತ್ತೇನೆ: ಸಮಾಜ ಘಾತುಕರಿಂದ ರಕ್ಷಿಸಲು ಪೊಲೀಸರಲ್ಲಿ ಮನ್ಸೂರ್ ಖಾನ್ ಮನವಿ

24 ಗಂಟೆಯೊಳಗೆ ಬೆಂಗಳೂರಿಗೆ ವಾಪಸ್ ಬರುತ್ತೇನೆ: ಸಮಾಜ ಘಾತುಕರಿಂದ ರಕ್ಷಿಸಲು ಪೊಲೀಸರಲ್ಲಿ ಮನ್ಸೂರ್ ಖಾನ್ ಮನವಿ

- Advertisement -
- Advertisement -

ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮನ್ಸೂರ್ ಖಾನ್ ಇಂದು ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು, 24 ಗಂಟೆಯೊಳಗೆ ಬೆಂಗಳೂರಿಗೆ ವಾಪಸ್ ಬರುತ್ತೇನೆ: ಸಮಾಜ ಘಾತುಕರಿಂದ ರಕ್ಷಿಸಲು ಪೊಲೀಸರಲ್ಲಿ ಮನ್ಸೂರ್ ಖಾನ್ ಮನವಿ ಮಾಡಿದ್ದಾರೆ.

ವಿಡಿಯೋ ನೋಡಿ

ಡಯಾಬಿಟಿಕ್ ಕಾಯಿಲೆಯಾಗಿದ್ದರಿಂದ ಶುಗರ್ ನಿಯಂತ್ರಣ ತಪ್ಪಿ ಒಂದು ತಿಂಗಳು ಬೆಡ್ ರೆಸ್ಟ್‍ನಲ್ಲಿದ್ದೆ. ನನ್ನ ಮೂರು ಬ್ಲಾಕ್‍ಗಳು ಸಂಕಷ್ಟದಲ್ಲಿವೇ ಆಪರೇಷನ್ ಮಾಡಲು ನನ್ನ ಬಳಿ ಹಣವಿಲ್ಲ. ಈಗಲೂ ನನ್ನ ಶುಗರ್ ಲೆವೆಲ್ 600 ರಷ್ಟಿದೆ. ಹಾಗಾಗಿ ಚಿಕಿತ್ಸೆಯ ನಂತರ ವಿಡಿಯೋ ಮಾಡುತ್ತಿದ್ದೇನೆ ಎಂದಿದ್ದಾರೆ.

ನಾನು ವಾಪಸ್ ಬರುತ್ತಿದ್ದು ನ್ಯಾಯಾಂಗವು ಬಂದೋಬಸ್ತ್ ಮಾಡುವ ಮೂಲಕ ರಕ್ಷಣೆ ನೀಡಬೇಕೆಂದು ಕೋರಿದ್ದಾರೆ.

ನಾನೊಂದು ಲಿಸ್ಟ್ ಮಾಡಿದ್ದು ಅವರ ಮೂಲಕ ಎಲ್ಲಾ ಹಣವನ್ನು ನ್ಯಾಯಾಂಗದ ಸಹಾಯದೊಂದಿಗೆ ವಸೂಲಿ ಮಾಡುತ್ತೇನೆ. ನನ್ನಿಂದ ಲಂಚ ಪಡೆದವರ ಬಳಿಯೂ ನ್ಯಾಯಾಂಗದ ಜೊತೆ ಸೇರಿ ವಸೂಲಿ ಮಾಡಬೇಕಿದೆ. ಎಲ್ಲಾ ದಾಖಲೆಗಳನ್ನು ಈಗಾಗಲೇ ನ್ಯಾಯಲಯಕ್ಕೆ ಕೊಟ್ಟಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ನನ್ನ ಕಕ್ಷಿದಾರರಿಗೆ ಅವರ ಹಣವನ್ನು ವಾಪಸ್ ಮಾಡುವುದು ನನ್ನ ಗುರಿಯಾಗಿದೆ. ನನ್ನ ಕೇಸ್ ನಡೆಸಲು ಒಬ್ಬ ವಕೀಲರು ಸಹ ನನ್ನ ಬಳಿ ಇಲ್ಲ. ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಹಣವನ್ನು ವಸೂಲಿ ಮಾಡಿದ ಕಕ್ಷಿದಾರರ ಅಕೌಂಟ್‍ಗೆ ಹಾಕುತ್ತೇನೆ ಎಂದಿದ್ದಾರೆ. ವಿಡಿಯೋದ ಕೊನೆಯಲ್ಲಿ ಕಣ್ಣೀರು ಸಹ ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...