ಮನು ಭಾಕರ್-ಗುಕೇಶ್ ಸೇರಿದಂತೆ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ; ಜನವರಿ 17 ರಂದು ಪ್ರಶಸ್ತಿ ಪ್ರದಾನ

ಒಲಿಂಪಿಕ್ ಪದಕಗಳ ವಿಜೇತೆ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್ ಅವರು ಜನವರಿ 17 ರಂದು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪಡೆಯುವ ನಾಲ್ವರು ಅಥ್ಲೀಟ್‌ಗಳಲ್ಲಿ ಸೇರಿದ್ದಾರೆ ಎಂದು ಕ್ರೀಡಾ ಸಚಿವಾಲಯವು ಜನವರಿ 2 ರ ಗುರುವಾರ ಪ್ರಕಟಿಸಿದೆ. ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನಕ್ಕೆ ನಾಮನಿರ್ದೇಶನಗೊಂಡವರ ಪಟ್ಟಿ ಪ್ರಕಟಿಸಲಾಗಿದೆ. ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾದ ಸಮಾರಂಭದಲ್ಲಿ ಭಾರತದ ಪುರುಷರ ಹಾಕಿ ತಂಡದ … Continue reading ಮನು ಭಾಕರ್-ಗುಕೇಶ್ ಸೇರಿದಂತೆ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ; ಜನವರಿ 17 ರಂದು ಪ್ರಶಸ್ತಿ ಪ್ರದಾನ