ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ಒಂದನ್ನು ದಾಖಲಿಸಿದ್ದಾರೆ. ಅಜಿತ್ ಪವಾರ್ ಅವರ ಸೋದರ ಸಂಬಂಧಿಯ ಮಗನಾದ ರೋಹಿತ್ ರಾಜೇಂದ್ರ ಪವಾರ್, ಪ್ರಸ್ತುತ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕರ್ಜತ್-ಜಮಖೇಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇವರು ಎನ್‌ಸಿಪಿ ಶರದ್ ಪವಾರ್ ಬಣದಲ್ಲಿದ್ದಾರೆ. ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ … Continue reading ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು