ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪಾದಯಾತ್ರೆ; ಸಿದ್ದರಾಮನಹುಂಡಿಯಲ್ಲಿ ಹೋರಾಟಗಾರರ ಬಂಧನ

ಪರಿಶಿಷ್ಟ ಜಾತಿ (ಎಸ್‌ಸಿ) ಸಮಗ್ರ ಒಳಮೀಸಲಾತಿ ಜಾರಿಗೆ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆಗ್ರಹಿಸಿ, ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ’ಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಗ್ರಾಮವಾದ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಪೊಲೀಸರು ಹತ್ತಿಕ್ಕಿದ್ದಾರೆ. ಇಂದು ಬೆಳಗ್ಗೆ ಆರಂಭವಾದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಬಂಧಿಸಿದ್ದಾರೆ. ಈ ಕುರಿತು ಮಾತನಾಡಿದ ಒಳಮೀಸಲಾತಿ ಹಿರಿಯ ಹೋರಾಟಗಾರ ಎಸ್‌.ಮಾರೆಪ್ಪ, “ದುರುದ್ದೇಶದಿಂದ ಪೊಲೀಸರು ಪಾದಯಾತ್ರೆಗೆ ಅನುಮತಿ ನಿರಾಕರಿಸಿ ಈಗ ನಮ್ಮನ್ನು ಬಂಧಿಸಿದ್ದಾರೆ. ನಮ್ಮ ಸಮುದಾಯದ ಜನರ ಸಮಸ್ಯೆ ಕುರಿತು … Continue reading ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪಾದಯಾತ್ರೆ; ಸಿದ್ದರಾಮನಹುಂಡಿಯಲ್ಲಿ ಹೋರಾಟಗಾರರ ಬಂಧನ