ಕೆ.ಆರ್.ಪೇಟೆ ಚಲೋ: ‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್

“ಜಯಕುಮಾರ್ ಉಸಿರು ನಿಂತಿದೆ, ಮಣ್ಣಲ್ಲಿ ಮಣ್ಣಾಗಿರುವ ದಲಿತ ಆತ್ಮಗಳು ನೀವು ಏನು ಮಾಡುತ್ತಿದ್ದೀರಿ ಎಂದು ನಮ್ಮನ್ನು ಪ್ರಶ್ನೆ ಮಾಡುತ್ತಿವೆ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು. ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಮೇ 17ರಂದು ನಡೆದಿರುವ ದಲಿತ ಯುವಕ ಜಯಕುಮಾರ್‌ ಅವರ ಆಪಾದಿತ ಕೊಲೆ ಖಂಡಿಸಿ ಮಂಗಳವಾರ ಆಯೋಜಿಸಿದ್ದ ‘ಕೆ.ಆರ್ ಪೇಟೆ ಚಲೋ’ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಕಂಬಾಲಪಲ್ಲಿಯಲ್ಲಿ 7 ಜನ ದಲಿತರು ಸುಟ್ಟು ಕರಕಲಾಗಿದ್ದರು. … Continue reading ಕೆ.ಆರ್.ಪೇಟೆ ಚಲೋ: ‘ಸರ್ಕಾರವನ್ನು ಅಧಿಕಾರಕ್ಕೆ ತಂದದ್ದು ತಳ ಸಮುದಾಯಗಳು, ಅವರಿಗೇ ರಕ್ಷಣೆ ಇಲ್ಲದಂತಾಗಿದೆ’: ಮಾವಳ್ಳಿ ಶಂಕರ್