ವೈವಾಹಿಕ ಅತ್ಯಾಚಾರ ಪ್ರಕರಣದ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್!

ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಪತಿಗೆ ನೀಡಿರುವ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ನಾಲ್ಕು ವಾರಗಳ ಕಾಲ ಮುಂದೂಡಿದಿದ್ದಾರೆ. ಆದರೆ, ಈ ವೇಳೆ ಚಂದ್ರಚೂಡ್ ಅವರು ನಿವೃತ್ತಿಯಾಗಲಿದ್ದು, ಅವರ ಅಧಿಕಾರಾವಧಿ ನವೆಂಬರ್ 10ರಂದು ಮುಗಿಯಲಿದೆ. ದೀಪಾವಳಿ ರಜೆಗಿಂತ ಮೊದಲು ವಿಚಾರಣೆ ಮುಕ್ತಾಯಗೊಳ್ಳದಿದ್ದರೆ ವಿಚಾರಣೆಯನ್ನು ಪೂರ್ಣಗೊಳಿಸಲು ಮತ್ತು ತೀರ್ಪು ನೀಡಲು ಸಾಧ್ಯವಾಗುವುದಿಲ್ಲ ಎಂದು ಸಿಜೆಐ ಈ ವೇಳೆ ಹೇಳಿದ್ದಾರೆ. ಈ ವಿಚಾರದಲ್ಲಿ ವಾದಿಸಲು ಸಂಬಂಧಪಟ್ಟ ಎಲ್ಲ ವಕೀಲರಿಗೆ ಕಾಲಾವಕಾಶ ನೀಡಬೇಕು ಎಂದು … Continue reading ವೈವಾಹಿಕ ಅತ್ಯಾಚಾರ ಪ್ರಕರಣದ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್!