15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

ಹೈದರಾಬಾದ್: ನಗರದಲ್ಲಿ ಮಾರ್ವಾಡಿ ವರ್ತಕರ ವಿರುದ್ಧದ ಪ್ರತಿಭಟನೆಗಳು ಶುಕ್ರವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಸ್ಥಳೀಯ ವ್ಯಾಪಾರಿಗಳು ವಿವಿಧೆಡೆ ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸರು ನಗರದಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ. ಹಬ್ಸಿಗುಡದಲ್ಲಿ ಓಯು ಜಂಟಿ ಕ್ರಿಯಾ ಸಮಿತಿ (OU JAC) ಮತ್ತು ಆದಿವಾಸಿ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ಮಾರ್ವಾಡಿ ಒಡೆತನದ ನವ್ಕಾರ್ ಗೋಲ್ಡ್ ಜುವೆಲ್ಲರಿ ಮಳಿಗೆಯ ಹೊರಗೆ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಓಯು ಜೆಎಸಿ … Continue reading 15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್