ಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ

ಇತ್ತೀಚೆಗೆ ಸುಮಾರು 700 ಉದ್ಯೋಗಿಗಳನ್ನು (ಕೆಲ ವರದಿಗಳು 400-500 ಎಂದಿವೆ) ಏಕಾಏಕಿ ವಜಾಗೊಳಿಸಿದ ಪ್ರಕರಣದಲ್ಲಿ ಇನ್ಫೋಸಿಸ್‌ ಕಂಪನಿಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಕ್ಲೀನ್ ಚಿಟ್ ಕೊಟ್ಟಿದೆ ಎಂದು ವರದಿಯಾಗಿದೆ. ಈ ಕುರಿತು ತನಿಖೆ ನಡೆಸಿದ ಕಾರ್ಮಿಕ ಇಲಾಖೆ ಇನ್ಫೋಸಿಸ್ ಕಂಪನಿ ಉದ್ಯೋಗಿಗಳ ವಜಾ ವೇಳೆ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಏಕೆಂದರೆ ‘ವಜಾಗೊಂಡವರು ಖಾಯಂ ನೌಕರರು ಅಲ್ಲ, ಬದಲಾಗಿ ತರಬೇತಿಯಲ್ಲಿದ್ದವರು’ ಎಂದಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. “ನಮ್ಮ ತನಿಖೆಯಲ್ಲಿ ಇನ್ಫೋಸಿಸ್‌ ಕಂಪನಿ ಯಾವುದೇ ಕಾರ್ಮಿಕ … Continue reading ಉದ್ಯೋಗಿಗಳ ಸಾಮೂಹಿಕ ವಜಾ : ಇನ್ಫೋಸಿಸ್‌ಗೆ ಕ್ಲೀನ್ ಚಿಟ್ ಕೊಟ್ಟ ಕರ್ನಾಟಕ ಸರ್ಕಾರ ; ವರದಿ