ದೆಹಲಿ ಕಾರು ಸ್ಫೋಟದ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ‘ಸಾಮೂಹಿಕ ಅನುಮಾನ’; ಪ್ರಧಾನಿ ಮಧ್ಯಪ್ರವೇಶಕ್ಕೆ ಜೆಕೆಎಸ್‌ಎ ಒತ್ತಾಯ

ದೆಹಲಿಯ ಕೆಂಪು ಕೋಟೆ ಸಮೀಪ ನಡೆದ ಕಾರು ಸ್ಫೋಟದ ನಂತರ ಹಲವಾರು ಉತ್ತರ ರಾಜ್ಯಗಳಾದ್ಯಂತ ಕಾಶ್ಮೀರಿ ವಿದ್ಯಾರ್ಥಿಗಳು ಬೆದರಿಕೆ ಎದುರಿಸುತ್ತಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿ ಸಂಘ (ಜೆಕೆಎಸ್‌ಎ) ಸೋಮವಾರ ಆರೋಪಿಸಿದೆ. ಸಾಮೂಹಿಕ ನಿಂದನೆ ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕವಾಗಿ ಮಧ್ಯಪ್ರವೇಶಿಸಬೇಕು ಎಂದು ವಿದ್ಯಾರ್ಥಿ ಸಂಘ ಒತ್ತಾಯಿಸಿದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಕೆಎಸ್‌ಎ ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹೇಹಾಮಿ, “ದಾಳಿಯ ನಂತರ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಲಾಗುತ್ತಿದೆ. ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ದೆಹಲಿ … Continue reading ದೆಹಲಿ ಕಾರು ಸ್ಫೋಟದ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ‘ಸಾಮೂಹಿಕ ಅನುಮಾನ’; ಪ್ರಧಾನಿ ಮಧ್ಯಪ್ರವೇಶಕ್ಕೆ ಜೆಕೆಎಸ್‌ಎ ಒತ್ತಾಯ