ಅಸ್ಸಾಂ ಸರ್ಕಾರವು ಗೋಲಾಘಾಟ್ ಜಿಲ್ಲೆಯಲ್ಲಿ 3,600 ಎಕರೆಗೂ ಹೆಚ್ಚು ಭೂಮಿಯ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಂಡಿದ್ದು, ಇದರಿಂದ 1,500ಕ್ಕೂ ಹೆಚ್ಚು ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳು ನೆಲೆಯನ್ನು ಕಳೆದುಕೊಳ್ಳಲಿವೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ, ಇದನ್ನು ತಳ್ಳಿ ಹಾಕಿರುವ ಸ್ಥಳೀಯರು, ನಮ್ಮ ಮನೆಗಳನ್ನು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾಗಿದೆ. ಈ ಮನೆಗಳಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ನೀರಿನ ಸಂಪರ್ಕ … Continue reading ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು
Copy and paste this URL into your WordPress site to embed
Copy and paste this code into your site to embed