ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು. ಅವರು ಅಮೆರಿಕ ಮತ್ತು ಇಸ್ರೇಲ್, ಅದರ ಮಿತ್ರರಾಷ್ಟ್ರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ನಿರಂತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು, ಶ್ರೀನಗರದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಅಧಿಕಾರಿಗಳು ಕಡಿತಗೊಳಿಸಿದ್ದಾರೆ. ಸರ್ಕಾರವು ಎರಡು ದಿನಗಳ ಕಾಲ ಎಲ್ಲಾ ಶಾಲಾ ಮತ್ತು ಕಾಲೇಜುಗಳನ್ನು ಮುಚ್ಚುವುದಾಗಿ ಘೋಷಿಸಿದೆ. ಕಣಿವೆ … Continue reading ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ