ಮಂಗಳೂರು| ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ: ಭಾರೀ ಸಂಖ್ಯೆಯಲ್ಲಿ ಜನರು ಭಾಗಿ

ವಕ್ಫ್‌ ತಿದ್ದುಪಡಿ ಕಾಯ್ದೆ-2025ರ ವಿರುದ್ದ ಮಂಗಳೂರು ನಗರದ ಹೊರವಲಯ ಅಡ್ಯಾರ್‌ ಕಣ್ಣೂರಿನ ಶಾ ಗಾರ್ಡನ್‌ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಶುಕ್ರವಾರ (ಏ.18) ನಡೆಯಿತು. ಸಂಜೆ 4 ಗಂಟೆಗೆ ಪ್ರಾರಂಭಗೊಂಡ ಸಮಾವೇಶದಲ್ಲಿ ವಿಶಾಲವಾದ ಶಾ ಗಾರ್ಡನ್‌ ಮೈದಾನ ಸಂಪೂರ್ಣ ತುಂಬಿದ್ದ ಪರಿಣಾಮ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜನ ಜಂಗುಳಿ ಕಂಡು ಬಂತು. ಗಮನಾರ್ಹವಾಗಿ, ಕರ್ನಾಟಕ ಸುನ್ನೀ ಮುಸ್ಲಿಮರ ಎರಡು ಬೃಹತ್ ವಿಭಾಗಗಳಾದ ಎಪಿ ಮತ್ತು ಇಕೆಯ ಉಲಮಾ (ಧಾರ್ಮಿಕ), ಉಮರಾ (ಸಾಮುದಾಯಿಕ) ನಾಯಕರು ಒಂದಾಗಿ ಪ್ರತಿಭಟನೆಯನ್ನು … Continue reading ಮಂಗಳೂರು| ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ: ಭಾರೀ ಸಂಖ್ಯೆಯಲ್ಲಿ ಜನರು ಭಾಗಿ