Match is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ

ಭಾರತೀಯ ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಫಲಿತಾಂಶ ಪ್ರಕಟವಾದ 45 ದಿನಗಳ ನಂತರ ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ವಿಡಿಯೋ ತುಣುಕನ್ನು ನಾಶಪಡಿಸುವಂತೆ ಚುನಾವಣಾ ಸಂಸ್ಥೆ ತನ್ನ ರಾಜ್ಯ ಅಧಿಕಾರಿಗಳಿಗೆ ಸೂಚಿಸಿದ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಫೋಸ್ಟ್ ಹಾಕಿರುವ ರಾಹುಲ್ ಗಾಂಧಿ ಚುನಾವಣಾ ಆಯೋಗದ ನಡೆಯನ್ನು ಟೀಕಿಸಿದ್ದು, “ಇದು ಪ್ರಜಾಪ್ರಭುತ್ವದ … Continue reading Match is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ