ಮಥುರಾ| ಹಲ್ಲೆ ನಡೆದ ಎರಡು ವಾರಗಳ ಬಳಿಕ ನಡೆದ ದಲಿತ ಸಹೋದರಿಯರ ಮದುವೆ; ಬಿಗಿ ಪೊಲೀಸ್ ಭದ್ರತೆ
ಮಥುರಾದ ಕರ್ನವಾಲ್‌ನಲ್ಲಿರುವ ದಲಿತ ಕುಟುಂಬದ ಇಬ್ಬರು ಸಹೋದರಿಯರು ಶುಕ್ರವಾರ ಮತ್ತೊಮ್ಮೆ ತಮ್ಮ ಮದುವೆಯ ಸಂಭ್ರಮದಲ್ಲಿ ಭಾಗಿಯಾದರು. ಪ್ರಬಲ ಜಾತಿಗೆ ಸೇರಿದ ಕನಿಷ್ಠ 15 ಜನರು ರಸ್ತೆ ಅಪಘಾತದಲ್ಲಿ ಉಂಟಾದ ಜಗಳದಲ್ಲಿ ದಲಿತ ಸಹೋದರಿಯರು ಮತ್ತು ಅವರ ಸಂಬಂಧಿಕರ ಮೇಲೆ ಹಲ್ಲೆ ನಡೆಸಿ, ಪಾರ್ಲರ್‌ನಿಂದ ಬರುತ್ತಿದ್ದ ನವ ವದುಗಳ ಮೇಲೆ ಕೆಸರು ಎರಚಿ ವಿಕೃತಿ ಮೆರೆದಿದ್ದರು. ದಾಳಿಯಿಂದ ಹೆದರಿದ್ದ ವರನ ಕಡೆಯವರು ಮದುವೆ ರದ್ದುಗೊಳಿಸಿದ್ದರು. ಫೆಬ್ರವರಿ 21 ಕ್ಕೆ ಹೋಲಿಸಿದರೆ ಮದುವೆ ಸಿದ್ಧತೆಗಳು ಸಂಪೂರ್ಣವಾಗಿ ಭಿನ್ನವಾಗಿದ್ದವು. ಹಿಂಸಾತ್ಮಕ ಘರ್ಷಣೆಯ … Continue reading ಮಥುರಾ| ಹಲ್ಲೆ ನಡೆದ ಎರಡು ವಾರಗಳ ಬಳಿಕ ನಡೆದ ದಲಿತ ಸಹೋದರಿಯರ ಮದುವೆ; ಬಿಗಿ ಪೊಲೀಸ್ ಭದ್ರತೆ
Copy and paste this URL into your WordPress site to embed
Copy and paste this code into your site to embed