ಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

‘ದೇವನೂರ ಮಹಾದೇವ ಅವರ ಮಾತನ್ನು ಸ್ವಲ್ಪ ಬದಲಿಸಿ, ಎದೆಗೆ ಬಿದ್ದ ಸಂವಿಧಾನ- ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ ಎಂದು ನಾವಿಂದು ಹೇಳಬೇಕಿದೆ’ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು. ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಆಳುವವರಿಗೆ ಎಂದಿಗೂ ಸಂವಿಧಾನ ಅಪಥ್ಯ ಆಗಿತ್ತು. ಆಧರೆ, ಅದರ ರಕ್ಷಣೆ ಮಾಡಬೇಕಿದ್ದ ನಾವುಗಳೂ ಅದನ್ನು ಸರಿಯಾಗಿ … Continue reading ಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್