ಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ಸಂಯುಕ್ತ ಕಿಸಾನ್ ಮೋರ್ಚ ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮೇ 20ರಂದು ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಬಲ ನೀಡಲಿದ್ದು, ರಾಜ್ಯದ ಗ್ರಾಮೀಣ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಕಾರ್ಮಿಕರು, ರೈತರು ತಮ್ಮ ಕೆಲಸಗಳನ್ನು ನಿಲ್ಲಿಸಿ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ‘ಸಂಯುಕ್ತ ಹೋರಾಟ ಕರ್ನಾಟಕ’ದ ಸಂಯೋಜಕ ಟಿ. ಯಶವಂತ ಅವರು ಹೇಳಿದರು. ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಮೇ 20 ಸಾರ್ವತ್ರಿಕ ಮುಷ್ಕರ ‘ಸಂಯುಕ್ತ ಹೋರಾಟ ಕರ್ನಾಟಕ’ ಎಂಬುದು … Continue reading ಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು