ಕೇರಳದಲ್ಲಿ ಸದ್ದು ಮಾಡಿದ ‘MEC-7’ : ಚರ್ಚೆಗೆ ಕಾರಣವಾದ ಸಿಪಿಐ(ಎಂ) ನಾಯಕನ ಹೇಳಿಕೆ
ಉತ್ತರ ಕೇರಳದಲ್ಲಿ ಹಲವು ಶಾಖೆಗಳನ್ನು ಹೊಂದಿರುವ ದೈಹಿಕ ವ್ಯಾಯಾಮ ಕ್ಲಬ್ ‘MEC-7’ ಪ್ರಸ್ತುತ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಕೇರಳದ ಆಡಳಿತಾರೂಢ ಸಿಪಿಐ(ಎಂ)ನ ತಳಿಪರಂಬ ಪ್ರದೇಶ ಸಮಿತಿ ಸಮ್ಮೇಳನದಲ್ಲಿ ಪಕ್ಷದ ಕೋಝಿಕೋಡ್ ಜಿಲ್ಲಾ ಕಾರ್ಯದರ್ಶಿ ಪಿ.ಮೋಹನನ್ ಅವರು MEC-7 ಜಮಾತ್-ಎ-ಇಸ್ಲಾಮಿ ಮತ್ತು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜೊತೆ ಸಂಪರ್ಕ ಹೊಂದಿದೆ ಎಂದು ಇತ್ತೀಚೆಗೆ ಆರೋಪಿಸಿದ್ದರು. ಆ ಬಳಿಕ MEC-7 ಸುತ್ತ ಚರ್ಚೆ ಹೆಚ್ಚಾಗಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಮಸ್ತ ಕೇರಳ ಜಂ-ಇಯ್ಯತುಲ್ … Continue reading ಕೇರಳದಲ್ಲಿ ಸದ್ದು ಮಾಡಿದ ‘MEC-7’ : ಚರ್ಚೆಗೆ ಕಾರಣವಾದ ಸಿಪಿಐ(ಎಂ) ನಾಯಕನ ಹೇಳಿಕೆ
Copy and paste this URL into your WordPress site to embed
Copy and paste this code into your site to embed